ٱلْأَعْرَابُ أَشَدُّ كُفْرًا وَنِفَاقًا وَأَجْدَرُ أَلَّا يَعْلَمُوا۟ حُدُودَ مَآ أَنزَلَ ٱللَّهُ عَلَىٰ رَسُولِهِۦ وَٱللَّهُ عَلِيمٌ حَكِيمٌ
Kannada Translation - Hamza Buturಮರುಭೂಮಿ ನಿವಾಸಿಗಳಾದ ಅರಬ್ಬಿಗಳು ಕಡು ನಿಷೇಧ ಮತ್ತು ಕಪಟತೆಯಿರುವ ಜನರಾಗಿದ್ದಾರೆ. ಅಲ್ಲಾಹು ಅವನ ಸಂದೇಶವಾಹಕರಿಗೆ ಅವತೀರ್ಣಗೊಳಿಸಿದ ನಿಯಮಗಳ ಬಗ್ಗೆ ಅಜ್ಞರಾಗಿರಲು ಅವರು ಹೆಚ್ಚು ಅರ್ಹರಾಗಿದ್ದಾರೆ. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.