وَمِنَ ٱلْأَعْرَابِ مَن يَتَّخِذُ مَا يُنفِقُ مَغْرَمًا وَيَتَرَبَّصُ بِكُمُ ٱلدَّوَآئِرَ عَلَيْهِمْ دَآئِرَةُ ٱلسَّوْءِ وَٱللَّهُ سَمِيعٌ عَلِيمٌ
Kannada Translation - Hamza Butur(ಅಲ್ಲಾಹನ ಮಾರ್ಗದಲ್ಲಿ) ಖರ್ಚು ಮಾಡಿದ್ದನ್ನು ದಂಡವೆಂದು ಪರಿಗಣಿಸುವವರು ಮತ್ತು ನಿಮಗೆ ಕೆಟ್ಟ ಕಾಲಚಕ್ರಗಳು ಬರುವುದನ್ನು ಕಾಯುವವರು ಮರುಭೂಮಿ ನಿವಾಸಿಗಳಾದ ಅರಬ್ಬಿಗಳಲ್ಲಿದ್ದಾರೆ. ಕೆಟ್ಟ ಕಾಲಚಕ್ರಗಳು ಅವರಿಗೇ ಬರಲಿ! ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.