caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Balad البلد

20 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 35

بِسْمِ ٱللَّهِ ٱلرَّحْمَٰنِ ٱلرَّحِيمِ لَآ أُقْسِمُ بِهَٰذَا ٱلْبَلَدِ

Kannada Translation - Hamza Buturನಾನು ಈ ನಗರದ (ಮಕ್ಕಾದ) ಮೇಲೆ ಆಣೆ ಮಾಡುತ್ತೇನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنتَ حِلٌّۢ بِهَٰذَا ٱلْبَلَدِ

Kannada Translation - Hamza Buturನೀವು ಈ ನಗರದ ವಾಸಿಯಾಗಿರುವಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَوَالِدٍ وَمَا وَلَدَ

Kannada Translation - Hamza Buturತಂದೆ ಮತ್ತು ಮಕ್ಕಳ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَقَدْ خَلَقْنَا ٱلْإِنسَٰنَ فِى كَبَدٍ

Kannada Translation - Hamza Buturನಿಶ್ಚಯವಾಗಿಯೂ ನಾವು ಮನುಷ್ಯನನ್ನು ಬಹಳ ಕಷ್ಟಪಡುವಂತೆ ಸೃಷ್ಟಿಸಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَيَحْسَبُ أَن لَّن يَقْدِرَ عَلَيْهِ أَحَدٌ

Kannada Translation - Hamza Buturಅವನು ಯಾರ ನಿಯಂತ್ರಣದಲ್ಲೂ ಇಲ್ಲವೆಂದು ಅವನು ಭಾವಿಸುತ್ತಾನೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَقُولُ أَهْلَكْتُ مَالًا لُّبَدًا

Kannada Translation - Hamza Buturಅವನು ಹೇಳುತ್ತಾನೆ: “ನಾನು ಹೇರಳ ಸಂಪತ್ತು ಖರ್ಚು ಮಾಡಿದ್ದೇನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَيَحْسَبُ أَن لَّمْ يَرَهُۥٓ أَحَدٌ

Kannada Translation - Hamza Buturಅವನನ್ನು ಯಾರೂ ನೋಡುವುದಿಲ್ಲವೆಂದು ಅವನು ಭಾವಿಸುತ್ತಾನೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَلَمْ نَجْعَل لَّهُۥ عَيْنَيْنِ

Kannada Translation - Hamza Buturಅವನಿಗೆ ನಾವು ಎರಡು ಕಣ್ಣುಗಳನ್ನು ಕೊಡಲಿಲ್ಲವೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلِسَانًا وَشَفَتَيْنِ

Kannada Translation - Hamza Buturಒಂದು ನಾಲಗೆ ಮತ್ತು ಎರಡು ತುಟಿಗಳನ್ನು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَهَدَيْنَٰهُ ٱلنَّجْدَيْنِ

Kannada Translation - Hamza Buturನಾವು ಅವನಿಗೆ ಎರಡು ಸ್ಪಷ್ಟ ಮಾರ್ಗಗಳನ್ನು ತೋರಿಸಿಕೊಟ್ಟೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَا ٱقْتَحَمَ ٱلْعَقَبَةَ

Kannada Translation - Hamza Buturಆದರೆ ಅವನು ಆ ಘಾಟಿಯಲ್ಲಿ ಪ್ರವೇಶ ಮಾಡಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَآ أَدْرَىٰكَ مَا ٱلْعَقَبَةُ

Kannada Translation - Hamza Buturಆ ಘಾಟಿ ಏನೆಂದು ನಿಮಗೇನು ಗೊತ್ತು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَكُّ رَقَبَةٍ

Kannada Translation - Hamza Buturಅದು ಗುಲಾಮನನ್ನು ಸ್ಪತಂತ್ರಗೊಳಿಸುವುದು,

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوْ إِطْعَٰمٌ فِى يَوْمٍ ذِى مَسْغَبَةٍ

Kannada Translation - Hamza Buturಅಥವಾ ಹಸಿವಿನ ದಿನದಲ್ಲಿ ಅನ್ನ ನೀಡುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَتِيمًا ذَا مَقْرَبَةٍ

Kannada Translation - Hamza Buturಸಂಬಂಧಿಕನಾದ ಅನಾಥನಿಗೆ,

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوْ مِسْكِينًا ذَا مَتْرَبَةٍ

Kannada Translation - Hamza Buturಅಥವಾ ಬಡತನದಲ್ಲಿರುವ ದರಿದ್ರನಿಗೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ كَانَ مِنَ ٱلَّذِينَ ءَامَنُوا۟ وَتَوَاصَوْا۟ بِٱلصَّبْرِ وَتَوَاصَوْا۟ بِٱلْمَرْحَمَةِ

Kannada Translation - Hamza Buturನಂತರ ಸತ್ಯವಿಶ್ವಾಸಿಗಳಲ್ಲಿ ಮತ್ತು ತಾಳ್ಮೆಯ ಉಪದೇಶ ನೀಡುವವರು ಹಾಗೂ ದಯೆಯ ಉಪದೇಶ ನೀಡುವವರಲ್ಲಿ ಸೇರುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أُو۟لَٰٓئِكَ أَصْحَٰبُ ٱلْمَيْمَنَةِ

Kannada Translation - Hamza Buturಅವರೇ ಬಲಭಾಗದ ಜನರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ كَفَرُوا۟ بِـَٔايَٰتِنَا هُمْ أَصْحَٰبُ ٱلْمَشْـَٔمَةِ

Kannada Translation - Hamza Buturನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ ಅವರೇ ಎಡಭಾಗದ ಜನರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

عَلَيْهِمْ نَارٌ مُّؤْصَدَةٌۢ

Kannada Translation - Hamza Buturಬೆಂಕಿಯು ಎಲ್ಲಾ ಕಡೆಗಳಿಂದಲೂ ಅವರನ್ನು ಮುಚ್ಚಿಕೊಳ್ಳುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70