caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shams الشمس

15 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 26

بِسْمِ ٱللَّهِ ٱلرَّحْمَٰنِ ٱلرَّحِيمِ وَٱلشَّمْسِ وَضُحَىٰهَا

Kannada Translation - Hamza Buturಸೂರ್ಯ ಮತ್ತು ಅದರ ಬೆಳಕಿನ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلْقَمَرِ إِذَا تَلَىٰهَا

Kannada Translation - Hamza Buturಚಂದ್ರನ ಮೇಲಾಣೆ! ಅದು ಸೂರ್ಯನನ್ನು ಹಿಂಬಾಲಿಸುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلنَّهَارِ إِذَا جَلَّىٰهَا

Kannada Translation - Hamza Buturಹಗಲಿನ ಮೇಲಾಣೆ! ಅದು ಸೂರ್ಯನನ್ನು ಬೆಳಗಿಸುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّيْلِ إِذَا يَغْشَىٰهَا

Kannada Translation - Hamza Buturರಾತ್ರಿಯ ಮೇಲಾಣೆ! ಅದು ಸೂರ್ಯನನ್ನು ಮುಚ್ಚುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلسَّمَآءِ وَمَا بَنَىٰهَا

Kannada Translation - Hamza Buturಆಕಾಶ ಮತ್ತು ಅದನ್ನು ನಿರ್ಮಿಸಿದವನ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلْأَرْضِ وَمَا طَحَىٰهَا

Kannada Translation - Hamza Buturಭೂಮಿ ಮತ್ತು ಅದನ್ನು ವಿಸ್ತರಿಸಿದವನ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَنَفْسٍ وَمَا سَوَّىٰهَا

Kannada Translation - Hamza Buturಆತ್ಮ ಮತ್ತು ಅದನ್ನು ಸರಿಪಡಿಸಿದವನ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَأَلْهَمَهَا فُجُورَهَا وَتَقْوَىٰهَا

Kannada Translation - Hamza Buturನಂತರ ಅವನು ಅದಕ್ಕೆ ದುಷ್ಕರ್ಮದ ಬಗ್ಗೆ ಮತ್ತು ರಕ್ಷಾಮಾರ್ಗದ ಬಗ್ಗೆ ತಿಳಿಸಿದನು.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَدْ أَفْلَحَ مَن زَكَّىٰهَا

Kannada Translation - Hamza Buturಅದನ್ನು ಪರಿಶುದ್ಧಗೊಳಿಸಿದವನು ಯಶಸ್ವಿಯಾದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَدْ خَابَ مَن دَسَّىٰهَا

Kannada Translation - Hamza Buturಅದನ್ನು ಮಲಿನಗೊಳಿಸಿದವನು ವಿಫಲನಾದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كَذَّبَتْ ثَمُودُ بِطَغْوَىٰهَآ

Kannada Translation - Hamza Buturಸಮೂದ್ ಗೋತ್ರದವರು ತಮ್ಮ ಅತಿರೇಕದಿಂದಾಗಿ (ಸತ್ಯವನ್ನು) ನಿಷೇಧಿಸಿದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِذِ ٱنۢبَعَثَ أَشْقَىٰهَا

Kannada Translation - Hamza Buturಅವರಲ್ಲಿನ ಅತ್ಯಂತ ನತದೃಷ್ಟನು ಎದ್ದು ನಿಂತ ಸಂದರ್ಭ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَقَالَ لَهُمْ رَسُولُ ٱللَّهِ نَاقَةَ ٱللَّهِ وَسُقْيَٰهَا

Kannada Translation - Hamza Buturಆಗ ಅಲ್ಲಾಹನ ಸಂದೇಶವಾಹಕರು (ಸ್ವಾಲಿಹ್) ಅವರೊಡನೆ ಹೇಳಿದರು: “ಅಲ್ಲಾಹನ ಒಂಟೆ ಮತ್ತು ಅದರ ಜಲಪಾನದ ಬಗ್ಗೆ (ಎಚ್ಚರವಹಿಸಿರಿ).”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَكَذَّبُوهُ فَعَقَرُوهَا فَدَمْدَمَ عَلَيْهِمْ رَبُّهُم بِذَنۢبِهِمْ فَسَوَّىٰهَا

Kannada Translation - Hamza Buturಆದರೆ ಅವರು ಆ ಸಂದೇಶವಾಹಕರನ್ನು ನಿಷೇಧಿಸಿದರು ಮತ್ತು ಒಂಟೆಯ ಕಾಲುಗಳನ್ನು ಕಡಿದರು. ಆಗ ಅವರ ಪಾಪಗಳ ಕಾರಣದಿಂದ ಅವರ ಪರಿಪಾಲಕನು (ಅಲ್ಲಾಹು) ಅವರ ಮೇಲೆ ವಿನಾಶವನ್ನು ತಂದನು. ಅವನು ಅದನ್ನು (ಅವರೆಲ್ಲರಿಗೂ) ಸಮಾನಗೊಳಿಸಿದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا يَخَافُ عُقْبَٰهَا

Kannada Translation - Hamza Buturಅದರ ಅನಂತರ ಫಲದ ಬಗ್ಗೆ ಅವನು ಭಯಪಡುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70