caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shams, ಆಯತ್ 14

ಮಕ್ಕಾ · ಅವತರಣ ಕ್ರಮ 26 · 91:14

فَكَذَّبُوهُ فَعَقَرُوهَا فَدَمْدَمَ عَلَيْهِمْ رَبُّهُم بِذَنۢبِهِمْ فَسَوَّىٰهَا

Kannada Translation - Hamza Buturಆದರೆ ಅವರು ಆ ಸಂದೇಶವಾಹಕರನ್ನು ನಿಷೇಧಿಸಿದರು ಮತ್ತು ಒಂಟೆಯ ಕಾಲುಗಳನ್ನು ಕಡಿದರು. ಆಗ ಅವರ ಪಾಪಗಳ ಕಾರಣದಿಂದ ಅವರ ಪರಿಪಾಲಕನು (ಅಲ್ಲಾಹು) ಅವರ ಮೇಲೆ ವಿನಾಶವನ್ನು ತಂದನು. ಅವನು ಅದನ್ನು (ಅವರೆಲ್ಲರಿಗೂ) ಸಮಾನಗೊಳಿಸಿದನು.
Looking for a topic? Try the meaning search — your question is scanned across all 6,236 verses.
ಭಾಷೆ — 70