مَا وَدَّعَكَ رَبُّكَ وَمَا قَلَىٰ Kannada Translation - Hamza Butur(ಪ್ರವಾದಿಯವರೇ) ನಿಮ್ಮ ಪರಿಪಾಲಕನು (ಅಲ್ಲಾಹು) ನಿಮ್ಮನ್ನು ತೊರೆದಿಲ್ಲ ಮತ್ತು ನಿಮ್ಮ ಬಗ್ಗೆ ಬೇಸರಪಟ್ಟಿಲ್ಲ.