caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tin التين

8 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 28

بِّسْمِ ٱللَّهِ ٱلرَّحْمَٰنِ ٱلرَّحِيمِ وَٱلتِّينِ وَٱلزَّيْتُونِ

Kannada Translation - Hamza Buturಅಂಜೂರ ಮತ್ತು ಆಲಿವ್‌ನ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَطُورِ سِينِينَ

Kannada Translation - Hamza Buturತೂರ್ ಸಿನಾಯ್ ಪರ್ವತದ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَهَٰذَا ٱلْبَلَدِ ٱلْأَمِينِ

Kannada Translation - Hamza Buturಈ ನಿರ್ಭಯ ನಗರದ (ಮಕ್ಕಾದ) ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَقَدْ خَلَقْنَا ٱلْإِنسَٰنَ فِىٓ أَحْسَنِ تَقْوِيمٍ

Kannada Translation - Hamza Buturನಿಶ್ಚಯವಾಗಿಯೂ ನಾವು ಮನುಷ್ಯನನ್ನು ಅತ್ಯುತ್ತಮ ರೂಪದಲ್ಲಿ ಸೃಷ್ಟಿಸಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ رَدَدْنَٰهُ أَسْفَلَ سَٰفِلِينَ

Kannada Translation - Hamza Buturನಂತರ ಅವನನ್ನು ನೀಚರಲ್ಲಿ ನೀಚನಾಗಿ ಮಾಡಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِلَّا ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ فَلَهُمْ أَجْرٌ غَيْرُ مَمْنُونٍ

Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಇದರಿಂದ ಹೊರತಾಗಿದ್ದಾರೆ. ಅವರಿಗೆ ಎಂದೂ ಮುಗಿಯದ ಪ್ರತಿಫಲವಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَمَا يُكَذِّبُكَ بَعْدُ بِٱلدِّينِ

Kannada Translation - Hamza Buturಹಾಗಾದರೆ ಪ್ರತಿಫಲ ದಿನವನ್ನು ನಿಷೇಧಿಸುವಂತೆ ನಿನ್ನನ್ನು ಉತ್ತೇಜಿಸುವುದೇನು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَلَيْسَ ٱللَّهُ بِأَحْكَمِ ٱلْحَٰكِمِينَ

Kannada Translation - Hamza Buturಅಲ್ಲಾಹು ಎಲ್ಲಾ ತೀರ್ಪುಗಾರರಿಗೂ ತೀರ್ಪುಗಾರನಲ್ಲವೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70