ಮುಖಪುಟ › ಸೂರಗಳು › ಸೂರ Al-Qadr
ಸೂರ Al-Qadr القدر
5 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 25
بِّسْمِ ٱللَّهِ ٱلرَّحْمَٰنِ ٱلرَّحِيمِ إِنَّآ أَنزَلْنَٰهُ فِى لَيْلَةِ ٱلْقَدْرِ
Kannada Translation - Hamza Butur ನಿಶ್ಚಯವಾಗಿಯೂ ನಾವು ಇದನ್ನು (ಕುರ್‌ಆನನ್ನು) ನಿರ್ಣಯದ ರಾತ್ರಿಯಲ್ಲಿ ಅವತೀರ್ಣಗೊಳಿಸಿದ್ದೇವೆ.[1]
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمَآ أَدْرَىٰكَ مَا لَيْلَةُ ٱلْقَدْرِ
Kannada Translation - Hamza Butur ನಿರ್ಣಯದ ರಾತ್ರಿ ಏನೆಂದು ನಿಮಗೇನು ಗೊತ್ತು?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَيْلَةُ ٱلْقَدْرِ خَيْرٌ مِّنْ أَلْفِ شَهْرٍ
Kannada Translation - Hamza Butur ನಿರ್ಣಯದ ರಾತ್ರಿಯು ಸಾವಿರ ತಿಂಗಳುಗಳಿಗಿಂತ ಶ್ರೇಷ್ಠವಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
تَنَزَّلُ ٱلْمَلَٰٓئِكَةُ وَٱلرُّوحُ فِيهَا بِإِذْنِ رَبِّهِم مِّن كُلِّ أَمْرٍ
Kannada Translation - Hamza Butur ಆ ರಾತ್ರಿಯಲ್ಲಿ ಎಲ್ಲಾ ಕಾರ್ಯಗಳನ್ನು ಜಾರಿಗೊಳಿಸುವುದಕ್ಕಾಗಿ ದೇವದೂತರುಗಳು ಮತ್ತು ರೂಹ್ (ಜಿಬ್ರೀಲ್) ತಮ್ಮ ಪರಿಪಾಲಕನ (ಅಲ್ಲಾಹನ) ಅಪ್ಪಣೆಯೊಂದಿಗೆ ಇಳಿದು ಬರುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
سَلَٰمٌ هِىَ حَتَّىٰ مَطْلَعِ ٱلْفَجْرِ
Kannada Translation - Hamza Butur ಆ ರಾತ್ರಿಯು ಪ್ರಭಾತೋದಯದ ತನಕ ಸಂಪೂರ್ಣ ಶಾಂತಿಯುತವಾಗಿರುವುದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
← ಸೂರ Al-Alaq
ಸೂರ Al-Bayyina →
Looking for a topic? Try the meaning search — your question is scanned across all 6,236 verses.
→
Arabic text and translations via Tanzil and QuranEnc — verbatim, unmodified · Translations belong to their translators and are not the Qur'an itself
ಇದು ಸಂಶೋಧನಾ ಸಹಾಯಕ; ಧಾರ್ಮಿಕ ತೀರ್ಪಿನ ಮೂಲವಲ್ಲ.