ಸೂರ Az-Zalzala الزلزلة
8 ಆಯತ್‌ಗಳು · ಮದೀನಾ · ಅವತರಣ ಕ್ರಮ 93
بِسْمِ ٱللَّهِ ٱلرَّحْمَٰنِ ٱلرَّحِيمِ إِذَا زُلْزِلَتِ ٱلْأَرْضُ زِلْزَالَهَا
Kannada Translation - Hamza Buturಭೂಮಿಯನ್ನು ಸಂಪೂರ್ಣವಾಗಿ ನಡುಗಿಸಲಾಗುವಾಗ,
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَخْرَجَتِ ٱلْأَرْضُ أَثْقَالَهَا
Kannada Translation - Hamza Buturಅದು (ಭೂಮಿ) ಅದರ ಭಾರಗಳನ್ನು ಹೊರಹಾಕುವಾಗ,[1]
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَقَالَ ٱلْإِنسَٰنُ مَا لَهَا
Kannada Translation - Hamza Butur“ಇದಕ್ಕೇನಾಗಿದೆ?” ಎಂದು ಮನುಷ್ಯನು ಕೇಳುವನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَوْمَئِذٍ تُحَدِّثُ أَخْبَارَهَا
Kannada Translation - Hamza Buturಅಂದು ಅದು (ಭೂಮಿ) ತನ್ನ ಎಲ್ಲಾ ಸಮಾಚಾರಗಳನ್ನು ತಿಳಿಸುವುದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
بِأَنَّ رَبَّكَ أَوْحَىٰ لَهَا
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಅದಕ್ಕೆ ಆದೇಶ ನೀಡಿದ ಕಾರಣದಿಂದ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَوْمَئِذٍ يَصْدُرُ ٱلنَّاسُ أَشْتَاتًا لِّيُرَوْا۟ أَعْمَٰلَهُمْ
Kannada Translation - Hamza Buturಅಂದು ಮನುಷ್ಯರು ವಿಭಿನ್ನ ಗುಂಪುಗಳಾಗಿ ಮರಳುವರು—ಅವರಿಗೆ ಅವರ ಕರ್ಮಗಳನ್ನು ತೋರಿಸಲಾಗುವುದಕ್ಕಾಗಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَمَن يَعْمَلْ مِثْقَالَ ذَرَّةٍ خَيْرًا يَرَهُۥ
Kannada Translation - Hamza Buturಆದ್ದರಿಂದ ಯಾರು ಒಂದು ಅಣುವಿನ ತೂಕದಷ್ಟು ಒಳಿತು ಮಾಡಿದ್ದಾನೋ ಅವನು ಅದನ್ನು ನೋಡುವನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمَن يَعْمَلْ مِثْقَالَ ذَرَّةٍ شَرًّا يَرَهُۥ
Kannada Translation - Hamza Buturಯಾರು ಒಂದು ಅಣುವಿನ ತೂಕದಷ್ಟು ಕೆಡುಕು ಮಾಡಿದ್ದಾನೋ ಅವನು ಅದನ್ನು ನೋಡುವನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
Looking for a topic? Try the meaning search — your question is scanned across all 6,236 verses.
→